ಆನೆ ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಚನ್ನಪಟ್ಟಣ ತಾಲ್ಲೂಕಿನ ಚೆನ್ನಿಗನ ಹೊಸಹಳ್ಳಿಯಲ್ಲಿ ಮಂಗಳವಾರ ಜರುಗಿದೆ.
ಚೆನ್ನಮ್ಮ ( 56) ಮೃತ ಮಹಿಳೆ. ಬೆಳಿಗ್ಗೆ ತೋಟಕ್ಕೆ ಹೋದಾಗ ಆನೆ ದಾಳಿ ನಡೆಸಿತು. ಇದರಿಂದ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಇದನ್ನು ಓದಿ –ಮೈಸೂರಿನಲ್ಲಿ ದುರಂತ : 16 ವರ್ಷದ ಮಗನ ಮುಂದೆಯೇ ತಂದೆಯ ಹತ್ಯೆ
ಸ್ಥಳಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಬರುವಂತೆ ಒತ್ತಾಯಿಸಿ ಮೃತರ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ, ಶವ ಎತ್ತಲು ಅವಕಾಶ ನೀಡಿಲ್ಲ.
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ
- ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ
- ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ದಿಢೀರ್ ವಿದಾಯ
More Stories
ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ