ತನ್ನ ಸಹಪಾಠಿಗಳ ಜೊತೆ ಜಗಳವಾಡಿದ್ದ ವಿದ್ಯಾರ್ಥಿ ಇಂದು ಕೊಲೆಯಾಗಿರುವ ಘಟನೆ ಬೆಂಗಳೂರಿನ ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಾವಿನ್ಸ್ ಕಾಲೇಜ್ ವಿದ್ಯಾರ್ಥಿ ಅರ್ಬಜ್ (16) ಕೊಲೆಯಾದವನು
ನಿನ್ನೆ ಕಾಲೇಜ್ ಫೆಸ್ಟ್ನಲ್ಲಿ ವಿದ್ಯಾರ್ಥಿಗಳ ಜೊತೆ ಜಗಳ ನಡೆದಿತ್ತು. ನಿನ್ನೆ ಜಗಳ ಮಾಡಿಕೊಂಡಿದ್ದ ವಿದ್ಯಾರ್ಥಿ ಇಂದು ಕೊಲೆಯಾಗಿದ್ದಾನೆ. ಎದುರಾಳಿ ವಿದ್ಯಾರ್ಥಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಕೆ.ಜಿ ಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!