March 11, 2025

Newsnap Kannada

The World at your finger tips!

BR hills,death,chamrajnagar

Pranavananda Sri of Biligiriranga hills passed away

ಬಿಳಿಗಿರಿರಂಗನ ಬೆಟ್ಟದ ಪ್ರಣವಾನಂದ ಶ್ರೀಗಳು ನಿಧನ

Spread the love

ಚಾಮರಾಜನಗರದ ಬಿಳಿಗಿರಿರಂಗನ ಬೆಟ್ಟದ ವಿಶ್ವಶಾಂತಿ ನಿಕೇತನ ಆಶ್ರಮದ ಪ್ರಣವಾನಂದ ಸ್ವಾಮೀಜಿ(84) ಇಂದು ನಿಧನರಾದರು.

ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಣವಾನಂದ ಶ್ರೀಗಳನ್ನು ಚಾಮರಾಜನಗರ ಜಿಲ್ಲಾ ಸರ್ಕಾರಿ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸ್ವಾಮೀಜಿ ಮೃತಪಟ್ಟಿದ್ದಾರೆ.ಇದನ್ನು ಓದಿ –ಭ್ರಷ್ಟಾಚಾರಕ್ಕೆ ಬೇಸತ್ತು ಗ್ರಾಪಂ ಸದಸ್ಯತ್ವಕ್ಕೆ ರಾಜೀನಾಮೆ-ಪ್ರಣವಾನಂದ ಸ್ವಾಮೀಜಿ

18 ವರ್ಷಗಳಿಂದ ವಿಶ್ವಶಾಂತಿ ನಿಕೇತನ ಆಶ್ರಮದಲ್ಲಿದ್ದ ಪ್ರಣವಾನಂದ ಸ್ವಾಮೀಜಿ ಮೂಲತಃ ಉಡುಪಿ ಜಿಲ್ಲೆ ಕಟಪಾಡಿಯವರು. ಬುಧವಾರ ಬಿಳಿಗಿರಿರಂಗನ ಬೆಟ್ಟದಲ್ಲಿ ಪ್ರಣವಾನಂದ ಸ್ವಾಮೀಜಿ ಅವರ ಅಂತ್ಯಕ್ರಿಯೆ ನಡೆಯಲಿದೆ.

Copyright © All rights reserved Newsnap | Newsever by AF themes.
error: Content is protected !!