ರಾಜ್ಯ ಸರ್ಕಾರ ಮೂವರು IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ರಾತ್ರಿ ಆದೇಶ ಹೊರಡಿಸಿದೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಎನ್. ವಿಷ್ಣುವರ್ಧನ ಅವರನ್ನು ರಾಜ್ಯ ಗುಪ್ತಚರ ಇಲಾಖೆ ಬೆಂಗಳೂರು ಎಸ್‌ಪಿಯನ್ನಾಗಿ ನಿಯೋಜಿಸಲಾಗಿದೆ.
ತೆರವಾದ ಉಡುಪಿ ಎಸ್‌ಪಿ ಹುದ್ದೆಗೆ ಎಚ್.ಎ. ಮಚೀಂದ್ರ ಅವರನ್ನು ನಿಯೋಜಿಸಲಾಗಿದೆ.
ಸ್ವಗ್ರಾಮದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ 50 ಲಕ್ಷ ರು ದೇಣಿಗೆ ಕೊಟ್ಟ ನಿರ್ದೇಶಕ ಪ್ರಶಾಂತ್ ನೀಲ್
ಕೆಎಸ್‌ಅರ್‌ಪಿ ಒಂದನೇ ಬೆಟಾಲಿಯನ್ ಕಮಾಂಡೆಂಟ್ ಹುದ್ದೆಗೆ IPS ಅಧಿಕಾರಿ ಕೋನ ವಂಶಿ ಕೃಷ್ಣ ಅವರನ್ನು ನಿಯೋಜಿಸಿ ಆದೇಶ ಮಾಡಲಾಗಿದೆ.
More Stories
ವಿಮಾನ ಪತನ: ಕೊನೆಯ ಕ್ಷಣದಲ್ಲಿ ಲ್ಯಾಂಡಿಂಗ್ ಗೇರ್ ವೈಫಲ್ಯ; 179 ಮಂದಿ ದುರ್ಮರಣ!
2025ನೇ ಸಾಲಿನ ರೈಲ್ವೆ ಗ್ರೂಪ್-ಡಿ ಹುದ್ದೆಗಳಿಗೆ 32,000ಕ್ಕೂ ಹೆಚ್ಚು ನೇಮಕಾತಿ
ವಿಚಾರ ಕ್ರಾಂತಿಯ ಯುಗಪುರುಷ ಕುವೆಂಪು