ಮಹಾರಾಷ್ಟ್ರದ ರಾಯಗಡ್ ಜಿಲ್ಲೆಯ ಹರಿಹರೇಶ್ವರ ಕಡಲ ಕಿನಾರೆಯಲ್ಲಿ ಶಂಕಿ ಬೋಟ್ಗಳು ಪತ್ತೆಯಾಗಿವೆ.
ಈ ಬೋಟ್ಗಳಲ್ಲಿ AK 47, ಹಲವು ರೈಫಲ್ಸ್ ಹಾಗೂ ಬುಲೆಟ್ಗಳು ಪತ್ತೆಯಾಗಿವೆ. ಸ್ಥಳೀಯರಿಂದ ಮಾಹಿತಿ ಸಿಗುತ್ತಿದ್ದಂತೆಯೇ ಸ್ಥಳಕ್ಕೆ ಭೇಟಿ ನೀಡಿದ ಮಹಾರಾಷ್ಟ್ರ ಪೊಲೀಸರು ಉಗ್ರರ ಬೋಟ್ ಇರಬಹುದು ಎಂದು ಶಂಕಿಸಿದ್ದಾರೆ.ಇದನ್ನು ಓದಿ –ನಿಧಿ ಆಸೆ ತೋರಿಸಿ ದಂಪತಿಗೆ 5 ಲಕ್ಷ ರು ಪಂಗನಾಮ ಹಾಕಿದ ಕಳ್ಳ ಸ್ವಾಮೀಜಿ
ಎರಡು ಬೋಟ್ಗಳು ಪ್ರತ್ಯೇಕ ಸ್ಥಳಗಳಲ್ಲಿ ಪತ್ತೆಯಾಗಿವೆ ಎಂದು ವರದಿಯಾಗಿದೆ. ಈ ಬಗ್ಗೆ ರಾಯಗಡ ಎಸ್ಪಿ ಅಶೋಕ್ ಧುಧೆ ಪ್ರತಿಕ್ರಿಯಿಸಿ, ಹರಿಹರೇಶ್ವರದ ಬೀಚ್ ಬಳಿ AK-47 ಗನ್ ಇರುವ ಬೋಟ್ ಪತ್ತೆಯಾಗಿದೆ.
ತನಿಖೆ ಶುರುವಾಗಿದೆ ಎಂದು ತಿಳಿಸಿದ್ದಾರೆ.
ಕೆಲವು ವರದಿಗಳ ಪ್ರಕಾರ, ಆಸ್ಟ್ರೇಲಿಯಾ ನಿರ್ಮಿತ ಬೋಟ್ ಇದಾಗಿದೆ ಎನ್ನಲಾಗಿದೆ.
- ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
- ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
- ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
More Stories
ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ