ತೆಲುಗು ಚಿತ್ರರಂಗದ ನಟ ಜೂನಿಯರ್ ಎನ್‌ಟಿಆರ್ ಅವರನ್ನು ಭಾನುವಾರ ಸಂಜೆ ಹೈದರಾಬಾದ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಮಾತುಕತೆ ನಡೆಸಿದರು.
ಈ ಭೇಟಿ ಹಲವು ಚರ್ಚೆಗಳಿಗೆ ಕಾರಣವಾಗಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅಮಿತ್ ಶಾ.. ಇಂದು ನಾನು ತೆಲುಗು ಚಿತ್ರರಂಗದ ಪ್ರತಿಭಾವಂತ ನಟನನ್ನು ಭೇಟಿಯಾದೆ. ನಮ್ಮಿಬ್ಬರ ನಡುವೆ ಉತ್ತಮ ಚರ್ಚೆ ನಡೆಯಿತು ಎಂದು ಬರೆದುಕೊಂಡಿದ್ದಾರೆ.
ತೆಲಂಗಾಣದ ಮುನುಗೋಡೆಯಲ್ಲಿ ಉಪ ಚುನಾವಣೆ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದರು. ಇನ್ನು ಹೈದರಾಬಾದ್‌ನಲ್ಲಿ ವಾಸಿಸುತ್ತಿರುವ ಜೂನಿಯರ್ ಎನ್‌ಟಿಆರ್, 2009 ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಟಿಡಿಪಿ ಪರ ಪ್ರಚಾರ ಮಾಡಿದ್ದರು. ಇದೀಗ ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದು ಹಲವು ಚರ್ಚೆಗಳಿಗೆ ಕಾರಣವಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು