ಶಾಪಿಂಗ್ಗೆ ಕರೆದುಕೊಂಡು ಹೋಗಲಿಲ್ಲ ಎಂದು ಐದನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವೈಶಾಲಿ (11) ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಘಟನೆ ನಡೆದಿದೆ.
ಗೌರಿ-ಗಣೇಶನ ಹಬ್ಬದ ಹಿನ್ನೆಲೆಯಲ್ಲಿ ಬಟ್ಟೆ ಖರೀದಿಗೆ ಪೋಷಕರು ಮುಂದಾಗಿದ್ದರು. ಕಳೆದ ಕೆಲವು ದಿನಗಳ ಹಿಂದೆ ಬಾಲಕಿಗೆ ಬಟ್ಟೆ ಕೊಡಿಸಿದ್ದರು. ಹೀಗಾಗಿ ಆಕೆಯನ್ನು ಬಿಟ್ಟು ಉಳಿದವರಿಗೆ ಬಟ್ಟೆ ಕೊಡಿಸಲು ಪೋಷಕರು ಮುಂದಾಗಿದ್ದರು. Jr NTR- ಅಮಿತ್ ಶಾ ಮಾತುಕತೆ – ರಾಜಕೀಯ ವಲಯದಲ್ಲಿ ಸಂಚಲನ
ಶನಿವಾರ ಸಂಜೆ ಆಕೆಯ ಬಿಟ್ಟು ಇನ್ನಿಬ್ಬರು ಮಕ್ಕಳ ಬಟ್ಟೆ ಖರೀದಿಗೆ ತೆರಳಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ