ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗಾಗಿ ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.
ನವ ಮಂಗಳೂರು ಬಂದರು ಪ್ರಾಧಿಕಾರದ ಕಾರ್ಯಕ್ರಮಕ್ಕೆ ಮೋದಿಗೆ ಆಹ್ವಾನ ನೀಡಲಾಗಿದೆ. ಎನ್ಎಂಪಿಎದ ಹಲವು ಯೋಜನೆಗಳ ಉದ್ಘಾಟನೆಗಾಗಿ ಆಹ್ವಾನಿಸಲಾಗಿದೆ.ಇದನ್ನು ಓದಿ –ಸರಳ ಸಜ್ಜನಿಕೆ ವ್ಯಕ್ತಿತ್ವದ ಗುರುಲಿಂಗ ಸ್ವಾಮಿ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ
ಮಂಗಳೂರು ಭೇಟಿ ಕುರಿತು ಪ್ರಧಾನಿ ಕಚೇರಿಯಿಂದ ಅಧಿಕೃತವಾಗಿದೆ. ಮಂಗಳೂರು ಪ್ರವಾಸ ಕಾರ್ಯಕ್ರಮ ಪಟ್ಟಿ ಅಂತಿಮಗೊಳಿಸುವ ಸಾಧ್ಯತೆ ಇದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು