10 ಮಹಾನಗರ ಪಾಲಿಕೆಗಳ ಮೇಯರ್, ಉಪಮೇಯರ್ ಮೀಸಲಾತಿ ಪ್ರಕಟ

Team Newsnap
1 Min Read

ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗೆ ಮೀಸಲಾತಿ ಪಟ್ಟಿ ಪ್ರಕಟವಾಗಿದೆ.

ವಿವಿಧ ಕ್ಯಾಟಗರಿಗಳಿಗೆ ಮೇಯರ್, ಉಪಮೇಯರ್ ಸ್ಥಾನವನ್ನ ನಿಯೋಜನೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.ಇದನ್ನು ಓದಿ –ಎಐಸಿಸಿ ಅಧ್ಯಕ್ಷ ಪಟ್ಟ ಅಶೋಕ್ ಗೆಹ್ಲೋಟ್ ಗೆ?

ಯಾವ ನಗರಕ್ಕೆ ಯಾರು?:

1) ಬಳ್ಳಾರಿ: ಮೇಯರ್ -ಒಬಿಸಿ (ಮಹಿಳೆ) , ಉಪಮೇಯರ್ -ಸಾಮಾನ್ಯ (ಮಹಿಳೆ)

2) ಬೆಳಗಾವಿ: ಮೇಯರ್ -ಸಾಮಾನ್ಯ , ಉಪಮೇಯರ್ -ಎಸ್‌ಸಿ (ಮಹಿಳೆ)

3) ದಾವಣಗೆರೆ: ಮೇಯರ್ -‌ ಸಾಮಾನ್ಯ (ಮಹಿಳೆ) , ಉಪಮೇಯರ್ -ಒಬಿಸಿ (ಮಹಿಳೆ)

4) ಹುಬ್ಬಳ್ಳಿ-ಧಾರವಾಡ: ಮೇಯರ್‌ -ಸಾಮಾನ್ಯ (ಮಹಿಳೆ), ಉಪಮೇಯರ್ -‌ಸಾಮಾನ್ಯ

5) ಕಲಬುರಗಿ: ಮೇಯರ್‌ -ಎಸ್‌ಸಿ, ಉಪಮೇಯರ್ – ಸಾಮಾನ್ಯ

6) ಮಂಗಳೂರು: ಮೇಯರ್ -ಸಾಮಾನ್ಯ , ಉಪಮೇಯರ್ – ಸಾಮಾನ್ಯ (ಮಹಿಳೆ)

7) ಮೈಸೂರು: ಮೇಯರ್ -ಸಾಮಾನ್ಯ, ಉಪಮೇಯರ್ – ಒಬಿಸಿ (ಮಹಿಳೆ)

8) ಶಿವಮೊಗ್ಗ: ಮೇಯರ್ -ಒಬಿಸಿ, ಉಪಮೇಯರ್ -ಸಾಮಾನ್ಯ (ಮಹಿಳೆ)

9) ತುಮಕೂರು: ಮೇಯರ್ -ಎಸ್‌ಸಿ (ಮಹಿಳೆ), ಉಪಮೇಯರ್ – ಒಬಿಸಿ

10) ವಿಜಯಪುರ: ಮೇಯರ್ -ಎಸ್‌ಟಿ, ಉಪಮೇಯರ್ – ಒಬಿಸಿ

Share This Article
Leave a comment