ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಬೆಂಗಳೂರಿನ ಶ್ರೀ ಜಯತೀರ್ಥ ಪಬ್ಲಿಕೇಷನ್ಸ್ ಸಂಯುಕ್ತ ಆಶ್ರಯದಲ್ಲಿ ಮೈಸೂರಿನಲ್ಲಿ ಗುರುವಾರ ಹಿರಿಯ ಪತ್ರಕರ್ತ, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಡಾ. ಕೂಡ್ಲಿ ಗುರುರಾಜ ಅವರ ಕನ್ನಡ ಕೃತಿಯ ಇಂಗ್ಲಿಷ್ ಅನುವಾದ ಡೈನಾಮಿಕ್ಸ್ ಆಫ್ ರಿಪೋರ್ಟಿಂಗ್ ಪುಸ್ತಕವನ್ನು ಮೈಸೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಜಿ. ಹೇಮಂತಕುಮಾರ್ ಬಿಡುಗಡೆ ಮಾಡಿದರು.
ಅಸ್ಸಾಂನ ಸಿಲ್ ಚಾರ್ ನಲ್ಲಿರುವ ಕೇಂದ್ರೀಯ ವಿಶ್ವವಿದ್ಯಾನಿಲಯದ ವಿಶ್ರಾಂತ ಸಹ ಕುಲಪತಿ ಪ್ರೊ. ಕೆ. ವಿ.
ನಾಗರಾಜ್, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಟಿ. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ. ಸುಬ್ರಹ್ಮಣ್ಯ ಅವರು ಭಾಗವಹಿಸಿದ್ದರು. ಹಿರಿಯ ಪತ್ರಕರ್ತ ವಿಜಯಕುಮಾರ್ ಪಾಟೀಲ ಅವರು ಈ ಕೃತಿಯನ್ನು ಇಂಗ್ಲಿಷ್ ಗೆ ಅನುವಾದಿಸಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ