ಭಾರಿ ಮಳೆ, ಪ್ರವಾಹದಿಂದಾಗಿ ತತ್ತರಿಸಿರುವ ಪಾಕಿಸ್ತಾನದಲ್ಲಿ ಸಾವಿರಾರು ಜನರು ಸಾವನ್ನಪ್ಪಿದ್ದಾರೆ, ಪಾಕ್ ಸರ್ಕಾರ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ.
ಪ್ರವಾಹದ ಹೊಡೆತಕ್ಕೆ ಪಾಕಿಸ್ತಾನದಲ್ಲಿ 343 ಮಕ್ಕಳು ಸೇರಿದಂತೆ 1000ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ, 30 ಮಿಲಿಯನ್ ಜನರು ನಿರಾಶ್ರಿತರಾಗಿದ್ದಾರೆ.
ಬಲೂಚಿಸ್ತಾನದಲ್ಲಿ 243, ಖೈಬರ್ ಪಖ್ತುಂಕ್ವಾದಲ್ಲಿ 185, ಗಿಲ್ಗಿಟ್ ಬಾಲ್ಟಿಸ್ತಾನ್ ಪ್ರದೇಶದಲ್ಲಿ 35, ಪ್ರಾಂತ್ಯದಲ್ಲಿ 165 ಜನರು ಸಾವನ್ನಪ್ಪಿದ್ದಾರೆ. ಇದನ್ನು ಓದಿ – ಕುಮಾರಣ್ಣನ ಜೊತೆ ನನ್ನನ್ನು ಜನ ಒಂದುಗೂಡಿಸಿದ್ದಾರೆ: ಜಿಟಿಡಿ ಜೆಡಿಎಸ್‌ನಲ್ಲೇ ಉಳಿಯುತ್ತಾರಾ ?
ಪಾಕಿಸ್ತಾನದಲ್ಲಿ ಆಗಸ್ಟ್‌ನಲ್ಲಿ ಈವರೆಗೆ 166.8 ಮಿಮೀ ಮಳೆಯಾಗಿದೆ. ಸರಾಸರಿ 48 ಮಿಮೀ ಮಳೆಗಿಂತ ಶೇ.241 ರಷ್ಟು ಹೆಚ್ಚು ಮಳೆಯಾಗಿದ್ದಾರೆ, ಸಿಂಧ್ ಮತ್ತು ಬಲೂಚಿಸ್ತಾನ್ ಹೆಚ್ಚು ಹಾನಿಗೊಳಗಾದ ಪ್ರದೇಶಗಳಾಗಿವೆ. ಪ್ರವಾಹದ ಸಂಕಷ್ಟಕ್ಕೆಸಿಲುಕಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ಸರ್ಕಾರ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ.
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ
- ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ
- ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ದಿಢೀರ್ ವಿದಾಯ
More Stories
ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ