ಬಿಡಿಎ ಆಯುಕ್ತ ಎಂ.ಬಿ ರಾಜೇಶ್ ಗೌಡ ಅವರನ್ನು ಸರ್ಕಾರ ಎತ್ತಂಗಡಿ ಮಾಡಿದೆ ನೂತನ ಆಯುಕ್ತರಾಗಿ ಕುಮಾರ್ ನಾಯ್ಕ್ ನೇಮಕ ಮಾಡಿದೆ
ಇಂಧನ ಇಲಾಖೆಯ ಎಸಿಎಸ್ ಆಗಿರುವ ಕುಮಾರ್ ನಾಯ್ಕ್ ಅವರಿಗೆ ಸಧ್ಯ ಹೆಚ್ಚುವರಿ ಹೊಣೆ ವಹಿಸಲಾಗಿದೆ, ನೂತನ ಆಯುಕ್ತರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಸುಪ್ರೀಂಕೋರ್ಟ್ ಚಾಟಿ ಬೀಸುತ್ತಿದ್ದಂತೆ ಎಚ್ಚೆತ್ತುಕೊಂಡ ಸರ್ಕಾರ, ಈವರಗೆ ಬಿಡಿಎ ಆಯುಕ್ತರಾಗಿದ್ದ ಎಂ.ಬಿ ರಾಜೇಶ್ ಗೌಡ ವರ್ಗಾವಣೆ ಮಾಡಿದೆ.
ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆಗಿರುವ ಕುಮಾರ್ ನಾಯ್ಕ್ ಇಂಧನ ಇಲಾಖೆ ಜತೆಯಲ್ಲಿ ಬಿಡಿಎ ಹೊಣೆ ನೀಡಲಾಗಿದೆ.
ಸುಪ್ರಿಂಕೋರ್ಟ್ ಆದೇಶಕ್ಕೆ ಅಗೌರವ ಹಿನ್ನೆಲೆ ಕೋರ್ಟ್ ಚಾಟಿ ಬೀಸಿತ್ತು. ಇನ್ನು ರಾಜೇಶ್ ಗೌಡ ಎತ್ತಂಗಡಿಗೆ ಸೂಚಿಸಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು