ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಶಾಕ್ ನೀಡಿರುವ ಗುಲಾಂ ನಬಿ ಆಜಾದ್ ಮುಂದೇನ್ ಮಾಡ್ತಾರೆ? ಬಿಜೆಪಿ ಸೇರ್ತಾರಾ? ಎಂಬೆಲ್ಲಾ ಚರ್ಚೆಗಳು ಶುರುವಾಗಿವೆ.
ಈ ಮಧ್ಯೆ ಆಪ್ತ ಜಿ.ಎಂ ಸರೂರಿ ಮಾಧ್ಯಮಗಳಿಗೆ ಮಾಹಿತಿ ನೀಡಿ ನಮ್ಮ ನಾಯಕರು 15 ದಿನದಲ್ಲಿ ಸ್ವಂತ ಪಕ್ಷವನ್ನು ಹುಟ್ಟುಹಾಕಲಿದ್ದಾರೆ ಎಂದರು.
ಮೊದಲು ಜಮ್ಮು-ಕಾಶ್ಮೀರದಲ್ಲಿ ಪಕ್ಷ ರಚನೆ ಆಗಲಿದೆ. ಆಗಸ್ಟ್ 5, 2019ರ ಪೂರ್ವದ ಸ್ಥಿತಿಯನ್ನು ಮರುಸ್ಥಾಪಿಸುವುದು ಪಕ್ಷದ ಪ್ರಣಾಳಿಕೆಯ ಭಾಗವಾಗಿರುತ್ತದೆ ಎಂದು ಸರೂರಿ ತಿಳಿಸಿದ್ದಾರೆ.
ಆಜಾದ್ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಅನುಯಾಯಿಗಳು ಕೂಡ ಗುಡ್ಬೈ ಹೇಳಿದ್ದಾರೆ. ಅವರೆಲ್ಲರೂ ಕೂಡ, ಆಜಾದ್ಗೆ ಬೆಂಬಲ ನೀಡಲಿದ್ದಾರೆ. ಕಾಶ್ಮೀರದ ನೂರಾರು ಕಾಂಗ್ರೆಸ್ ನಾಯಕರು, ಪಂಚಾಯತ್ ಸದಸ್ಯರು ಕೂಡ ಆಜಾದ್ ಪಕ್ಷಕ್ಕೆ ಸೇರಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು