ರಾಷ್ಟ್ರೀಯ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಗೆ ಗಣೇಶನ ಹಬ್ಬದ ದಿನವೇ ಮತ್ತೊಂದು ಬಿಗ್ ಶಾಕ್ ಕಾದಿದೆ
ಪಕ್ಷದ ಹಿಂದುಳಿದ ವರ್ಗಗಳ ಅಧ್ಯಕ್ಷ ಎಂ.ಡಿ ಲಕ್ಷ್ಮೀನಾರಾಯಣ ಪಕ್ಷಕ್ಕೆ ರಾಜೀನಾಮೆ ನೀಡಿ ಹೊರ ನಡೆದಿದ್ದಾರೆ. ಮತ್ತೊಂದೆಡೆ ಬಿಜೆಪಿಗೆ ಸೇರಲು ಲಕ್ಷ್ಮೀನಾರಾಯಣ ತಯಾರಿ ನಡೆಸಿದ್ದಾರೆ.ಸೆ. 01 ರಂದು ಸಂಸದೆ ಸುಮಲತಾ ಜಿಲ್ಲಾ ಪ್ರವಾಸ ಕಾರ್ಯಕ್ರಮ ವಿವರ
ತುಮಕೂರಿನ ತುರುವೇಕೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಹಿಂದುಳಿದ ವರ್ಗಗಳ ಅಧ್ಯಕ್ಷ ಸ್ಥಾನಕ್ಕೂ ಗುಡ್ ಬೈ ಹೇಳುತ್ತಿದ್ದೇನೆ ಎಂದರು.
ಕಾಂಗ್ರೆಸ್ ಪಕ್ಷದ ಇತ್ತೀಚಿನ ನಡವಳಿಕೆಯಿಂದ ಬೇಸರವಾಗಿದೆ. ಈ ಕಾರಣದಿಂದಲೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಕಳುಹಿಸಿದ್ದೇನೆ. ಮುಂದೆ ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದರು.
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ