ಅಬುದಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯದ ಸ್ಥಳಕ್ಕೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಭೇಟಿ ನೀಡಿದರು. ಇದು ಶಾಂತಿ, ಸಹಿಷ್ಣುತೆ ಮತ್ತು ಸಾಮರಸ್ಯದ ಸಂಕೇತವಾಗಿದೆ ಎಂದು ಬಣ್ಣಿಸಿದ್ದಾರೆ.

ಕೊಲ್ಲಿ ರಾಷ್ಟ್ರಕ್ಕೆ ಮೂರು ದಿನಗಳ ಭೇಟಿಗಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ಆಗಮಿಸಿದ ಡಾ.ಜೈಶಂಕರ್, ದೇವಾಲಯವನ್ನು ನಿರ್ಮಿಸುವಲ್ಲಿ ಭಾರತೀಯರ ಪ್ರಯತ್ನಗಳನ್ನು ಶ್ಲಾಘಿಸಿದರು.
ಗಣೇಶ ಚತುರ್ಥಿಯ ದಿನ ಅಬುಧಾಬಿಯಲ್ಲಿ ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯಕ್ಕೆ ಭೇಟಿ ನೀಡಲು ಖುಷಿಯಾಗಿದೆ. ಇದನ್ನು ಓದಿ – ಮಂಡ್ಯದಲ್ಲಿ ಮಳೆ ಅವಾಂತರ : ಗೋಡೆ ಕುಸಿದು ವೃದ್ದೆ ಸಾವು – ನೂರಾರು ಎಕರೆ ಬೆಳೆ ನಾಶ
ತ್ವರಿತ ಪ್ರಗತಿಯನ್ನು ನೋಡಲು ಸಂತೋಷವಾಗುತ್ತದೆ ಮತ್ತು ಇದರಲ್ಲಿ ಭಾಗಿಯಾಗಿರುವ ಎಲ್ಲರ ಭಕ್ತಿಯನ್ನು ಆಳವಾಗಿ ಶ್ಲಾಘಿಸುತ್ತೇನೆ. ಬಿಎಪಿಎಸ್ ತಂಡ, ಸಮುದಾಯದ ಬೆಂಬಲಿಗರು ಮತ್ತು ಭಕ್ತರು ಮತ್ತು ಕಾರ್ಯಕರ್ತರನ್ನು ಸ್ಥಳದಲ್ಲಿ ಭೇಟಿಯಾದೆ’ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ