December 19, 2024

Newsnap Kannada

The World at your finger tips!

road3

ಮೈ- ಬೆಂ ರಾಷ್ಟ್ರೀಯ ಹೆದ್ದಾರಿ: ಚನ್ನಪಟ್ಟಣ , ರಾಮನಗರ ಬೈಪಾಸ್ ನಲ್ಲಿ ಸಂಚಾರಕ್ಕೆ ಅವಕಾಶ

Spread the love

ಮೈಸೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಚನ್ನಪಟ್ಟಣ , ರಾಮನಗರ ಬೈಪಾಸ್ ರಸ್ತೆಯಲ್ಲಿ ಇಂದಿನಿಂದ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಬಹು ನಿರೀಕ್ಷಿತ ರಾಷ್ಟ್ರೀಯ ಹೆದ್ದಾರಿಯ ಈ ಬೈಪಾಸ್ ರಸ್ತೆ ಸಂಚಾರ ಮಾಡುವ ಮುನ್ನ ಚನ್ನಪಟ್ಟಣ ಮತ್ತು ರಾಮನಗರ ಪಟ್ಟಣಗಳು ಸಂಪರ್ಕಕ್ಕೆ ಸಿಗುವುದಿಲ್ಲ. ನೇರವಾಗಿ ಬಿಡದಿ ಸಮೀಪಕ್ಕೆ ಇಳಿಯಲಿದೆ. ಇದನ್ನು ಓದಿ – ಅಬುಧಾಬಿಯಲ್ಲಿ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ ವಿದೇಶಾಂಗ ಸಚಿವ ಎಸ್.‌ ಜೈಶಂಕರ್

road

ಇದನ್ನು ಓದಿ – ಮಂಡ್ಯದಲ್ಲಿ ಮಳೆ ಅವಾಂತರ : ಗೋಡೆ ಕುಸಿದು ವೃದ್ದೆ ಸಾವು – ನೂರಾರು ಎಕರೆ ಬೆಳೆ ನಾಶ

ಬೆಂಗಳೂರು – ಮೈಸೂರಿನ ಈ ಬೈಪಾಸ್ ರಸ್ತೆಯನ್ನು ಸಧ್ಯದಲ್ಲೇ ಆರಂಭಿಸಲಾಗುವುದು ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ನಿನ್ನೆ ಅಷ್ಟೇ ಫೇಸ್ ಬುಕ್ ಲೈವ್ ನಲ್ಲಿ ಹೇಳಿದ್ದರು. ಅದರಂತೆ ಇಂದು ಸಂಚಾರಕ್ಕೆ ಮುಕ್ತ ಮಾಡಲಾಗಿದೆ.

ಅಬುಧಾಬಿಯಲ್ಲಿ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ ವಿದೇಶಾಂಗ ಸಚಿವ ಎಸ್.‌ ಜೈಶಂಕರ್

ಅಬುಧಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯದ ಸ್ಥಳಕ್ಕೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಭೇಟಿ ನೀಡಿದರು. ಇದು ಶಾಂತಿ, ಸಹಿಷ್ಣುತೆ ಮತ್ತು ಸಾಮರಸ್ಯದ ಸಂಕೇತವಾಗಿದೆ ಎಂದು ಬಣ್ಣಿಸಿದ್ದಾರೆ.

ಕೊಲ್ಲಿ ರಾಷ್ಟ್ರಕ್ಕೆ ಮೂರು ದಿನಗಳ ಭೇಟಿಗಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ಆಗಮಿಸಿದ ಡಾ.ಜೈಶಂಕರ್, ದೇವಾಲಯವನ್ನು ನಿರ್ಮಿಸುವಲ್ಲಿ ಭಾರತೀಯರ ಪ್ರಯತ್ನಗಳನ್ನು ಶ್ಲಾಘಿಸಿದರು

ಗಣೇಶ ಚತುರ್ಥಿಯ ದಿನ ಅಬುಧಾಬಿಯಲ್ಲಿ ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯಕ್ಕೆ ಭೇಟಿ ನೀಡಲು ಖುಷಿಯಾಗಿದೆ

ತ್ವರಿತ ಪ್ರಗತಿಯನ್ನು ನೋಡಲು ಸಂತೋಷವಾಗುತ್ತದೆ ಮತ್ತು ಇದರಲ್ಲಿ ಭಾಗಿಯಾಗಿರುವ ಎಲ್ಲರ ಭಕ್ತಿಯನ್ನು ಆಳವಾಗಿ ಶ್ಲಾಘಿಸುತ್ತೇನೆ. ಬಿಎಪಿಎಸ್ ತಂಡ, ಸಮುದಾಯದ ಬೆಂಬಲಿಗರು ಮತ್ತು ಭಕ್ತರು ಮತ್ತು ಕಾರ್ಯಕರ್ತರನ್ನು ಸ್ಥಳದಲ್ಲಿ ಭೇಟಿಯಾದೆ’ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!