ಪೊಕ್ಸೋ ಕೇಸ್‌ನಡಿಯಲ್ಲಿ ಬಂಧನಕ್ಕೆ ಒಳಗಾಗಿರುವ ಮುರುಘಾ ಮಠದ ಶಿವಮೂರ್ತಿ ಅವರನ್ನು ಮಲ್ಲಾಡಿಹಳ್ಳಿಯ ಅನಾಥ ಸೇವಾಶ್ರಮದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಹೊಳೆಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಗ್ರಾಮದಲ್ಲಿರುವ ಅನಾಥ ಸೇವಾಶ್ರಮದಲ್ಲಿ ಮುರುಘಾ ಸ್ವಾಮಿ ಅಧ್ಯಕ್ಷರಾಗಿದ್ದರು.
ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅನಾಥ ಸೇವಾಶ್ರಮ ವಿಶ್ವಸ್ತ ಸಮಿತಿಯು ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿರುವುದಾಗಿ ತಿಳಿಸಿದೆ.
ಈ ಬಗ್ಗೆ ಗೌರವ ಕಾರ್ಯದರ್ಶಿ ಪ್ರೊ. ಕೆ. ಇ ರಾಧಾಕೃಷ್ಣ ಪ್ರಕಟಣೆಯನ್ನು ಹೊರಡಿಸಿ, ಜೊತೆಗೆ ವಿಶ್ವಸ್ತ ಸಮಿತಿಯ ಸದಸ್ಯತ್ವದಿಂದಲೂ ಮುರುಘಾ ಶ್ರೀ ಅಮಾನತು ಮಾಡಿರುವುದಾಗಿ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು