ಮಡಿವಾಳೇಶ್ವರ ಮಠದಲ್ಲಿ ಬಸವಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ನಡೆದಿದೆ.
ಗುರವೇ ಪರಬ್ರಹ್ಮ|| ಶಿಕ್ಷಕರ ದಿನಾಚರಣೆ (Teachers Day – 2022)
ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಆಗಿರುವ ಬಸವ ಸಿದ್ಧಲಿಂಗ ಸ್ವಾಮೀಜಿ ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುರುಘಾ ಮಠದ ಶ್ರೀಗಳ ಲೈಂಗಿಕ ಕಿರುಕುಳ ಆರೋಪದ ಬಳಿಕ ಇಬ್ಬರು ಮಹಿಳೆಯರ ಫೋನ್‌ಕಾಲ್ ಆಡಿಯೋ ಜಾಲತಾಣದಲ್ಲಿ ಹರಿದಾಡುತ್ತಿತ್ತು.
ಈ ಆಡಿಯೋನಲ್ಲಿ ಆತ್ಮಹತ್ಯೆಗೆ ಶರಣಾದ ಬಸವಸಿದ್ಧಲಿಂಗ ಸ್ವಾಮೀಜಿ ಹೆಸರನ್ನೂ ಉಲ್ಲೇಖಿಸಲಾಗಿತ್ತು. ಇದರಿಂದಲೇ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ : ಪ್ರಧಾನಿ ಮೋದಿ- ಗಡ್ಕರಿಗೆ ಸಂಸದೆ ಸುಮಲತಾ ಸುಧೀರ್ಘ ಪತ್ರ
ಆದರೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ.ಬೈಲಹೊಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು