ಈಗಾಗಲೇ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ರಾಜ್ಯ ಸರ್ಕಾರವು ಇದೇ ಮೊದಲ ಬಾರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಆದೇಶಿಸಿತ್ತು. ಈ ಬೆನ್ನಲ್ಲೇ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ ಸೋಮಶೇಖರ್ ಅವರಿಗೂ ರಾಜ್ಯ ಸಚಿವರ ಸ್ಥಾನ ನೀಡಿ ಆದೇಶಿಸಿದೆ.
ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಈ ಕುರಿತಂತೆ ಅಧಿಸೂಚನೆ ಹೊರಡಿಸಿದ್ದಾರೆ.
ನಮ್ಮ ಬೆಂಗಳೂರು ನಮ್ಮ ಹೆಮ್ಮೆ – ಸೂರು ಕೊಟ್ಟ ಊರಿಗೆ ಋಣವಾಗಿರೋಣ – ಚಿತ್ರಸಾಹಿತಿ ಕವಿರಾಜ್
ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ ಸೋಮಶೇಖರ್ ಅವರಿಗೆ, ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಆದೇಶಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು