ಮಂಗಳೂರು ಶಿಕ್ಷಣ ಇಲಾಖೆ ಸೂಪರಿಂಟೆಂಡೆಂಟ್ ಅಧಿಕಾರಿಯೊಬ್ಬರು ಕೊಡಗಿನಲ್ಲಿ ನೇಣಿಗೆ ಶರಣಾಗಿದ್ದಾರೆ
ಈ ಘಟನೆ ಮಡಿಕೇರಿಯ ಹಳೆ ಬಸ್ ನಿಲ್ದಾಣದ ಬಳಿಯ ಶ್ರೀ ಲಾಡ್ಜ್ನಲ್ಲಿ ನಡೆದಿದೆ. ಶಿವಾನಂದ್(45) ಮೃತ ದುರ್ದೈವಿ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯು ಮಂಗಳೂರು ದಕ್ಷಿಣ ವಿಭಾಗದ ಬಿಇಓ ಕಚೇರಿಯ ಸೂಪರಿಂಟೆಂಡೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಪಾರ್ವತಿ ವೇಷಧಾರಿ 20ರ ಹುಡುಗನಿಗೆ ಹೃದಯಾಘಾತ : ನೃತ್ಯ ಮಾಡುತ್ತಲೇ
ಮೃತ ವ್ಯಕ್ತಿಯು ಮಂಗಳೂರು ಬಜ್ಪೆ ನಿವಾಸಿ. ಸದ್ಯ ಘಟನಾ ಸ್ಥಳಕ್ಕೆ ಮಡಿಕೇರಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಘಟನೆ ಕುರಿತಂತೆ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು