January 11, 2025

Newsnap Kannada

The World at your finger tips!

muraga durga

ಪೋಕ್ಸೋ ಪ್ರಕರಣ : ಮುರುಘಾ ಸ್ವಾಮಿಯ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Spread the love

ಪೋಕ್ಸೋ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಮುರುಘಾ ಸ್ವಾಮಿಯ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.

ನಂದಿನಿ ಹಾಲಿನ ದರ 3 ರು ಏರಿಕೆ : ತುಪ್ಪ ಬೆಲೆ 100 ಏರಿಕೆ ಗ್ರಾಹಕರಿಗೆ ಭಾರಿ ಶಾಕ್

ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದೆ, ನಾಳೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದೆ.

ಈ ವೇಳೆ ಸಂತ್ರಸ್ತೆಯರು ಕೋರ್ಟ್‌ ಹಾಜರಾಗಲಿದ್ದಾರೆ, ಅವರ ಸಮ್ಮುಖದಲ್ಲೇ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ನಾಳೆ ಸಂತ್ರಸ್ತೆಯರ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ. 4ನೇ ಆರೋಪಿ ಮಠದ ಕಾರ್ಯದರ್ಶಿ ಪರಮಶಿವಯ್ಯ, 5ನೇ ಆರೋಪಿ ವಕೀಲ ಗಂಗಾಧರಯ್ಯ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇವರ ಜಾಮೀನು ಅರ್ಜಿಯ ವಿಚಾರಣೆಯನ್ನು ಕೋರ್ಟ್ ನಾಳೆಗೆ ಮುಂದೂಡಿದೆ.

Copyright © All rights reserved Newsnap | Newsever by AF themes.
error: Content is protected !!