ಕೊಡಗಿನ ತಲಕಾವೇರಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷ ಅಕ್ಟೋಬರ್ 17ರ ಸಂಜೆ 7.21ರಂದು ತಿರ್ಥೋದ್ಬವವಾಗಲಿದೆ.
ಕಾವೇರಿಯ ಉಗಮ ಸ್ಥಾನವಾದಂತ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕಾಗಿ ಇಂದು ಭಾಗಮಂಡಲದ ದೇಗುಲದಲ್ಲಿ ಪಂಚಾಗ ಶ್ರವಣ ಕಾರ್ಯವನ್ನು ನಡೆಸಲಾಯಿತು. ಈ ಪಂಚಾಂಗ ಶ್ರವಣ ಕಾರ್ಯದಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ ಪಡಿಸಲಾಯಿತು. ಕೆಆರ್ ಪೇಟೆಯ ತ್ರಿವೇಣಿ ಸಂಗಮದ ಮಹಾ ಕುಂಭಮೇಳಕ್ಕೆ ಯುಪಿ ಸಿಎಂ ಯೋಗಿಆದಿತ್ಯನಾಥ
ಇಂದು ನಿಗದಿ ಪಡಿಸಿದಂತೆ ಅಕ್ಟೋಬರ್ 17ರ ಸಂಜೆ 7.21ಕ್ಕೆ ಸರಿಯಾಗಿ ಮೇಷ ಲಗ್ನದಲ್ಲಿ ತಲಕಾವೇರಿಯಲ್ಲಿ ತಿರ್ಥೋದ್ಭವಾಗಲಿದೆ ಎಂದು ನಿಗದಿ ಪಡಿಸಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು