ಸುಪ್ರೀಂ ಕೋರ್ಟ್ ನೀಡಿದ ಮಹತ್ವದ ತೀರ್ಪಿನಲ್ಲಿ ಯಾವುದೇ ಕಾರಣಕ್ಕೂ ಬಿಹಾರ ವಿಧಾನಸಭೆ ಚುನಾವಣೆ ಯನ್ನು ಸಾಧ್ಯವಿಲ್ಲ ಎಂದು ಹೇಳಿದೆ.
ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗ ಕ್ಕೆ ನಿರ್ದೇಶನ ನೀಡಿ ನಿಗದಿಯಾದ ಸಮಯಕ್ಕೆ ಚುನಾವಣೆ ನಡೆಸುವಂತೆ ಸೂಚಿಸಿ , ಅರ್ಜಿದಾರರ ಅಹವಾಲನ್ನು ತಳ್ಳಿಹಾಕಿದೆ.
ಕೇಂದ್ರ ಚುನಾವಣಾ ಆಯೋಗ ನಿರ್ಧಾರ ದಲ್ಲಿ ನಾವು ಮೂಗು ತೂರಿಸುವುದಿಲ್ಕ. ಕೊವಿಡ್ ಕಾರಣದಿಂದ ಪ್ರಕ್ರಿಯೆಯನ್ನು ರದ್ದು ಪಡಿಸುವುದಿಲ್ಲ ಎಂದು ಸ್ಪಷ್ಟವಾಗಿ ಕೋಟ್೯ ಹೇಳಿದೆ.
ಸುಪ್ರೀಂ, ಬಿಹಾರ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಹಸಿರು ನಿಶಾನೆ ತೋರಿದಂತಾಗಿದೆ.
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ