ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರಪತಿ ಹುದ್ದೆಗೇರಿದ ಬಳಿಕ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಗೆ ಮೈಸೂರು ಸ್ವಾಗತ ಸಮಿತಿಯ ಮುಖಂಡರು ಬಿಳಿ ಬಣ್ಣದ ಮೈಸೂರು ಸಿಲ್ಕ್ ಸೀರೆಯನ್ನು ಗಿಫ್ಟ್ ಆಗಿ ನೀಡಿದ್ದರು ದ್ರೌಪದಿ ಮುರ್ಮು ಅವರು ಆಹ್ವಾನದಂತೆ ಮೈಸೂರು ಸಿಲ್ಕ್ ಸೀರೆ ಧರಿಸಿ ನಾಡಹಬ್ಬ ದಸರಾಗೆ ಚಾಲನೆ ನೀಡಿದ್ದಾರೆ. ಇದನ್ನು ಓದಿ –ಗಾಂಧೀಜಿ ಚಿಂತನೆ ಅಳವಡಿಸಿ ‘ಡೆಮಾಕ್ರಟಿಕ್ ಆಜಾದ್ ಪಾರ್ಟಿ’ ಹೊಸ ಪಕ್ಷದ ಹೆಸರು ಪ್ರಕಟಿಸಿದ ಆಜಾದ್
ಮುರ್ಮು ಅವರು ಉಟ್ಟ ರೇಷ್ಮೆ ಸೀರೆಗೆ 70 ಸಾವಿರ ರು ಮೌಲ್ಯದ್ದು ಎಂದು ಹೇಳಲಾಗಿದೆ.
ದಸರಾ ಚಾಲನೆಯ ಕುರಿತು ಆಹ್ವಾನ ನೀಡಲೆಂದು ದೆಹಲಿಗೆ ಹೋಗಿದ್ದಾಗ ಮೈಸೂರು ರೇಷ್ಮೆ ಸೀರೆಯನ್ನು ಉಡುಗರೆಯಾಗಿ ನೀಡಿದ್ದಾರೆ.
ಇದರ ಜೊತೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನದ ಸಂದರ್ಭದಲ್ಲಿ ಚಾಮುಂಡೇಶ್ವರಿ ವಿಗ್ರಹ ನೀಡಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ