ವಾಯುವಿಹಾರಕ್ಕೆಂದು ಹೋಗಿದ್ದ ಕುಸ್ತಿಪಟು ಒಬ್ಬರು ಹೃದಯಾಘಾತದಿಂದ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯಲ್ಲಿ ಜರುಗಿದೆ. ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದ ಕುಸ್ತಿಪಟು ಸಂಗಪ್ಪ ಬಳಿಗೇರ ಸಾವನ್ನಪ್ಪಿದ ದುರ್ದೈವಿ.
ಬುಧವಾರ ಬೆಳಗ್ಗೆ ವಾಯುವಿಹಾರಕ್ಕೆಂದು ತಮ್ಮ ಸ್ನೇಹಿತನೊಂದಿಗೆ ತೆರಳಿದ್ದರು. ಈ ವೇಳೆ ಅವರಿಗೆ ಏಕಾಏಕಿ ಹೃದಯಾಘಾತವಾಗಿ ಕೆಳಗಡೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಪಿಎಫ್ಐ ಸಂಘಟನೆ 5 ವರ್ಷ ಬ್ಯಾನ್ ಕೇಂದ್ರದ ಆದೇಶ
ಧಾರವಾಡದ ಮದಿಹಾಳದ ಬಳಿ ಈ ಘಟನೆ ಸಂಭವಿಸಿದೆ, ಕುಸಿದು ಬಿದ್ದು ಸಾವನ್ನಪ್ಪಿದ ದೃಶ್ಯ ಶಾಲಾ ಕಟ್ಟಡದ ಮೇಲೆ ಹಾಕಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಂಗಪ್ಪ ಕುಸಿದು ಬಿದ್ದ ತಕ್ಷಣ ಆತನ ಸ್ನೇಹಿತ ಹಾಗೂ ಇತರರು ಸಂಗಪ್ಪನನ್ನು ಮೇಲೆಬ್ಬಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಸಂಗಪ್ಪ ಪ್ರಾಣಪಕ್ಷಿ ಹಾರಿ ಹೋಗಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು