ಬಿಬಿಎಂಪಿ ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಿರುವ ರಾಜ್ಯ ಹೈಕೋರ್ಟ್ ಯಾವದೇ ಸಕಾರಣ ನೀಡದೇ ಡಿ.31ರೊಳಗೆ ಬಿಬಿಎಂಪಿ ಚುನಾವಣೆ ನಡೆಸಲು ನಿರ್ದೇಶನ ನೀಡಿದೆ.
ಬಿಬಿಎಂಪಿ ಚುನಾವಣೆ ಡಿಸೆಂಬರ್ 31ರೊಳಗೆ ಚುನಾವಣೆ ನಡೆಸಲು ಸೂಚನೆ ನೀಡಲಾಗಿದೆ. ನವೆಂಬರ್ 30ರೊಳಗೆ ಮೀಸಲಾತಿ ಪಟ್ಟಿ ಸರಿ ಪಡಿಸಿಕೊಳ್ಳಿ ̤ ನವೆಂಬರ್ 30ಕ್ಕೆ ಮೀಸಲಾತಿ ಪಟ್ಟಿ ಬಿಡುಗಡೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ನವರಾತ್ರಿಯಲ್ಲಿ ದೇವಿಯ ಒಂಬತ್ತು ಅವತಾರಗಳು
ಮೀಸಲಾತಿಗೆ ಸಂಬಂಧಿಸಿದಂತೆ ಎಲ್ಲಾ ತಕರಾರು ಅರ್ಜಿಗಳನ್ನು ಕೋರ್ಟ್ ತಳ್ಳಿ ಹಾಕಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು