ವಿದ್ಯಾರ್ಥಿಗಳ ಶುಲ್ಕ ದುರ್ಬಳಕೆ ವಿಚಾರಕ್ಕೆ ಪ್ರೌಢಶಾಲೆ ಶಿಕ್ಷಕರ ಮಧ್ಯೆ ನಡೆದ ಮಾರಾಮಾರಿಯಲ್ಲಿ ಕಿವಿಯೊಳಗಿನ ಪರದೆ ಹರಿಯುವಂತೆ ಸಹ ಶಿಕ್ಷಕನಿಗೆ ಮುಖ್ಯ ಶಿಕ್ಷಕ ಹಲ್ಲೆ ನಡೆಸಿದ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗದಲ್ಲಿ ನಡೆದಿದೆ.
ಹೊಸದುರ್ಗ ತಾಲೂಕು ಕಲ್ಪತರು ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಘಟನೆ ನಡೆದಿದೆ.ಇದನ್ನು ಓದಿ-ಇಂಡೋನೇಷ್ಯಾದಲ್ಲಿ ಫುಟ್‌ಬಾಲ್ ಪಂದ್ಯದ ವೇಳೆ ಕಾಲ್ತುಳಿತ: 127 ಸಾವು, 180 ಜನರಿಗೆ ಗಾಯ
ಮುಖ್ಯ ಶಿಕ್ಷಕ ಶಿವಾನಂದ ಗಣಿತ ಶಿಕ್ಷಕ ಸುರೇಶ್‍ಗೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಶಿವಾನಂದ ವಿದ್ಯಾರ್ಥಿಗಳಿಂದ ಶುಲ್ಕ ಸಂಗ್ರಹಿಸಿ ದುರ್ಬಳಕೆ ಮಾಡಿಕೊಂಡಿದ್ದರು. ಈ ಬಗ್ಗೆ ಸುರೇಶ್ ಪ್ರಶ್ನಿಸಿದಾಗ ಇಬ್ಬರ ನಡುವೆ ಮಾರಾಮಾರಿ ನಡೆದಿದೆ.
ಆ ಬಳಿಕ ಮಾರಣಾಂತಿಕ ಹಲ್ಲೆಯಾದರೂ ಶಿವಾನಂದ ಜೊತೆ ರಾಜಿಯಾಗುವಂತೆ ಸುರೇಶ್‍ಗೆ ಒತ್ತಡ ಹಾಕಿರುವ ಪ್ರಸಂಗ ನಡೆದಿದೆ.
ಹೊಸದುರ್ಗ ಬಿಇಓ ಜಯ್ಯಪ್ಪ ನೇತೃತ್ವದಲ್ಲಿ ರಾಜಿ ಸಂಧಾನಕ್ಕೆ ಯತ್ನ ನಡೆದಿದೆ.
ಶಿವಾನಂದ ಜೊತೆ ರಾಜಿಯಾಗುವಂತೆ ಸುರೇಶ್‍ಗೆ ಒತ್ತಡ ಹಾಕುತ್ತಿರುವ ವೀಡಿಯೋ ವೈರಲ್ ಆಗಿದೆ ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯ ಶಿಕ್ಷಕರ ತಪ್ಪೊಪ್ಪಿಗೆ ವೀಡಿಯೋ ಹರಿದಾಡುತ್ತಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ