ಉತ್ತರಾಖಂಡ್ನ ದ್ರೌಪದಿಯ ದಂಡ-2 ಶಿಖರದಲ್ಲಿ ಮತ್ತೆ ಹಿಮಪಾತ ಸಂಭವಿಸಿದೆ . ಹಿಮಪಾತದಲ್ಲಿ 28 ಮಂದಿ ಪ್ರಶಿಕ್ಷಣಾರ್ಥಿಗಳು ಸಿಲುಕಿಕೊಂಡಿದ್ದಾರೆ.
ನೆಹರು ಪರ್ವತಾರೋಹಣ ಸಂಸ್ಥೆಯ 28 ಪ್ರಶಿಕ್ಷಣಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ 8 ಮಂದಿಯನ್ನು ರಕ್ಷಣೆ ಮಾಡಲಾಗಿದೆ. 2 ಚೀತಾ ಹೆಲಿಕಾಪ್ಟರ್ಗಳು ರಕ್ಷಣಾ ಕಾರ್ಯಕ್ಕೆ ಇಳಿದಿವೆ. ದೇಶದ 200 ನಿಲ್ದಾಣಗಳು ಮೇಲ್ದರ್ಜೆಗೇರಿಸಲು ತೀರ್ಮಾನ- ರೇಲ್ವೆ ಸಚಿವ ಅಶ್ವಿನಿ
NDRF, SDRF, ITBP ಸಿಬ್ಬಂದಿಯಿಂದಲೂ ರಕ್ಷಣಾ ಕಾರ್ಯ ನಡೆಯುತ್ತಿದೆ. ರಕ್ಷಣಾ ಇಲಾಖೆ ಕೂಡ ಕಣ್ಮರೆಯಾದವರ ಪತ್ತೆ ಸಹಕಾರ ನೀಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ