ನಿಯಂತ್ರಣ ತಪ್ಪಿ ಬೈಕ್ನಿಂದ ಕೆಳಗೆ ಬಿದ್ದ ಮಹಿಳೆಯ ಮೇಲೆ ಗ್ಯಾಸ್ ಟ್ಯಾಂಕರ್ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಫ್ಲೈ ಓವರ್ ಬಳಿ ನಡೆದಿದೆ.
ಸಿ.ಆರ್.ಲತಾ (46) ಮೃತ ದುರ್ದೈವಿ. ಲತಾ ಖಾಸಗಿ ಸುದ್ದಿ ವಾಹಿನಿ ವರದಿಗಾರ್ತಿಯಾಗಿ ಕೆಲಸ ಮಾಡುತ್ತಿದ್ದರು.ಇದನ್ನು ಓದಿ –20 ಶಾಸಕರ ಜೊತೆ HDK ಹೈದ್ರಾಬಾದ್ ಗೆ ಪಯಣ : ಕೆಸಿಆರ್ ಜೊತೆ ಹೊಸ ಪಕ್ಷ ಸ್ಥಾಪನೆಗೆ ಸಾಥ್
ಲತಾ ಪತಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದ ಗ್ಯಾಸ್ ಟ್ಯಾಂಕರ್ ಅವರ ಮೇಲೆ ಹರಿದು ಹೋಗಿದೆ.
ಘಟನಾ ಸ್ಥಳಕ್ಕೆ ಆರ್.ಟಿ.ನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಲಾರಿ ಚಾಲಕ ಸಿದ್ದಿಕ್ ಎಂಬುವವರನ್ನು ಆರ್.ಟಿ.ನಗರ ಸಂಚಾರಿ ಪೊಲೀಸರು ಬಂಧಿಸಿದ್ದಾರೆ. ಆರ್.ಟಿ.ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು