February 20, 2026

Newsnap Kannada

The World at your finger tips!

police 1

ಬೆಂಗಳೂರಿನಲ್ಲಿ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ : ಕರ್ತವ್ಯ ಲೋಪ – ಪಿಎಸ್‌ಐ ಸೇರಿ ಐವರು ಸಿಬ್ಬಂದಿ ಅಮಾನತು

Spread the love

ಬೆಂಗಳೂರಿನಲ್ಲಿ ಬೆಟ್ಟಿಂಗ್ ಅಡ್ಡೆ ಮೇಲೆ ಪೊಲೀಸ್ ದಾಳಿ ಪ್ರಕರಣ ಸಂಬಂಧ ಕರ್ತವ್ಯ ಲೋಪ ಆರೋಪದ ಹಿನ್ನೆಲೆ ಪಿಎಸ್‌ಐ ಸೇರಿ ಐವರು ಸಿಬ್ಬಂದಿಗಳನ್ನುಅಮಾನತು ಮಾಡಲಾಗಿದೆ.

ಇದನ್ನು ಓದಿ –ಸರಳ ವಾಸ್ತು ಗುರೂಜಿ ಹತ್ಯೆಗೆ ಅಣ್ಣನ ಮಕ್ಕಳ ಎಂಟ್ರಿಯೂ ಕಾರಣ : ವಾಟ್ಸಾಪ್ ಸಂದೇಶದಿಂದ ಬಹಿರಂಗ

ಬೆಂಗಳೂರಿನಲ್ಲಿ ಬೆಟ್ಟಿಂಗ್ ಅಡ್ಡೆ ಮೇಲೆ ಪೊಲೀಸ್ ದಾಳಿ ವೇಳೆ ಸಿಬ್ಬಂದಿಗಳು ಸರಿಯಾದ ತನಿಖೆ ನಡೆಸದಿರುವ ಬಗ್ಗೆ ಆರೋಪ ಕೇಳಿಬಂದಿತ್ತು, ಈ ಹಿನ್ನೆಲೆ ಪೊಲೀಸ್ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.

ಈ ನಡುವೆ ಇಬ್ಬರು ಪಿಎಸ್‌ಐ, ಮೂವರು ಕಾನ್ಸ್ ಟೇಬಲ್ ಸಹಿತ ಐವರನ್ನು ಅಮಾನತುಗೊಳಿಸಿ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಆದೇಶ ಹೊರಡಿಸಿದ್ದಾರೆ.

error: Content is protected !!