ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಳೆದ ರಾತ್ರಿ ಮನೆಯಲ್ಲಿ ವಿಶ್ರಾಂತಿ ಪಡೆಯುವ ವೇಳೆ ಅನಾಹುತ ಒಂದನ್ನು ಮಾಡಿಕೊಂಡಿದ್ದಾರೆ. ತಮ್ಮ ಬಲಗೈಗೆ ಪೆಟ್ಟು ಮಾಡಿಕೊಂಡಿದ್ದಾರೆ.
ನಿನ್ನೆ ಇ.ಡಿ ವಿಚಾರಣೆಗೆ ಹಾಜರಾಗಿ ವಾಪಸ್ ಬಂದ ಬಳಿಕ ಮನೆಯಲ್ಲಿ ಕುಳಿತು ವಿಶ್ರಾಂತಿ ಪಡೆಯುತ್ತಿದ್ದರು. ಇದನ್ನು ಓದಿ –ವಿಧಾನಸೌಧಕ್ಕೆ ಬಾಂಬ್ ಇಟ್ಟಿರುವ ಬೆದರಿಕೆ – ಸಾಪ್ಟ್ ವೇರ್ ಇಂಜಿನಿಯರ್ ಬಂಧನ
ಈ ವೇಳೆ ಮೇಲೆ ಏಳುವಾಗ ಬಲಗೈಗೆ ಪೆಟ್ಟು ಮಾಡಿಕೊಂಡಿದ್ದಾರೆ. ಕೈಕೊಟ್ಟು ಮೇಲೆ ಏಳುವ ಸಂದರ್ಭದಲ್ಲಿ ಗಾಯಮಾಡಿಕೊಂಡಿದ್ದಾರೆ.
ವೈದ್ಯರ ತಪಾಸಣೆ ವೇಳೆ ಸಣ್ಣ ಕ್ರ್ಯಾಕ್ ಬಂದ ಹಿನ್ನೆಲೆಯಲ್ಲಿ ಕೈಗೆ ಬ್ಯಾಂಡೇಜ್ ಹಾಕಿದ್ದಾರೆ. ಭರದಿಂದ ಸಾಗ್ತಿರೋ ಭಾರತ್ ಜೋಡೋ ಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಭಾಗಿಯಾಗಲ್ಲ ಅನ್ನೋ ಅನುಮಾನ ಕಾಡಿತ್ತು.
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
ಆದ್ರೆ, ಕೈ ಫ್ಯಾಕ್ಚರ್ ನಡುವೆಯೂ ಡಿಕೆ ಶಿವಕುಮಾರ್ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು
More Stories
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ