December 22, 2024

Newsnap Kannada

The World at your finger tips!

lohithshv

ಕನ್ನಡದ ಹಿರಿಯ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಗಂಭೀರ – ಆಸ್ಪತ್ರೆಗೆ ದಾಖಲು

Spread the love

ಸ್ಯಾಂಡಲ್‌ವುಡ್‌ನ ಹಿರಿಯ ನಟ ನಿವೃತ್ತ ಇಂಗ್ಲೀಷ್ ಪ್ರಾಧ್ಯಾಪಕ ಲೋಹಿತಾಶ್ವ ಹೃದಯಾಘಾತ ಹಾಗೂ ವಯೋಸಹಜ ಕಾಯಿಲೆ ಹಿನ್ನೆಲೆಯಲ್ಲಿ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲೋಹಿತಾಶ್ವ ಅವರು ಈಗ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಟ ಲೋಹಿತಾಶ್ವ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ಖಳನಟನಾಗಿ ಜನಪ್ರಿಯರಾಗಿ ನಟಿಸಿದ್ದಾರೆ . ನಟ ಶರತ್‌ ಲೋಹಿತಾಶ್ವ ಅವರ ತಂದೆಯವರಾಗಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!