February 19, 2026

Newsnap Kannada

The World at your finger tips!

Map karnataka flag

ಹಾವೇರಿಯ 86 `ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ‘ ಮತ್ತೆ ಮುಂದೂಡಿಕೆ

Spread the love

ಹಾವೇರಿಯಲ್ಲಿ ಹಮ್ಮಿಕೊಂಡಿದ್ದ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕವನ್ನು ಮತ್ತೆ ಮುಂದೂಡಲಾಗಿದೆ ಡಿಸೆಂಬರ್ 21 ರಿಂದ 25 ರವರೆಗೆ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ.

ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೆ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಿಗದಿಪಡಿಸಲಾಗಿತ್ತು.ಇದನ್ನು ಓದಿ –ಉತ್ತರ ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಇನ್ನಲ್ಲ

ಆದರೆ ತಯಾರಿ ಕಾರ್ಯಕ್ಕೆ ಹೆಚ್ಚಿನ ಕಾಲಾವಕಾಶ ಬೇಕಿರುವ ಹಿನ್ನೆಲೆಯಲ್ಲಿ ಸಮ್ಮೇಳನವನ್ನು ಮುಂದೂಡಲಾಗಿದೆ. ಹೊಸ ದಿನಾಂಕವನ್ನು ಅಕ್ಟೋಬರ್ 12 ರಂದು ಕಾರ್ಯಕಾರಿ ಮಂಡಳಿ ಸಭೆ ಬಳಿಕ ಘೋಷಿಸಲಾಗುತ್ತದೆ.

error: Content is protected !!