ಸಾಲ ಬಾಧೆ ತಾಳಲಾರದೆ ಓರ್ವ ಯುವಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಕಲ್ಕಟ್ಟೆ ಡ್ಯಾಂ ಬಳಿ ನಡೆದಿದೆ.
ಸಚಿನ್ (24) ಮೃತ ಯುವಕ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಸಾಲದ ಸುಳಿಗೆ ಸಿಲುಕಿ ಮಾನಸಿಕ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮೂವರು ಸ್ನೇಹಿತರಿಗೆ ಮೆಸೇಜ್ ಮಾಡಿದ್ದಾನೆ, ಆ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸ್ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನು ಹೊರ ತೆಗೆದರು.ಈ ಘಟನೆ ಕುರಿತಂತೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು