ಜಿಲ್ಲೆಯ ಜೀವನಾಡಿಯಾಗಿರುವ ಶ್ರೀರಂಗಪಟ್ಟಣ ( Srirangapatna ) ತಾಲೂಕಿನ ಕೆಆರ್ಎಸ್ ( KRS ) ಜಲಾಶಯ 3 ಬಾರಿ ಭರ್ತಿಯಾಗುವ ಮೂಲಕ ದಾಖಲೆ ಬರೆದಿದೆ.
ಕಾವೇರಿ ಜಲಾನಯನ ( Kaveri River )ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿದೆ. ಈ ಕಾರಣ ಕೆಆರ್ಎಸ್ ಡ್ಯಾಂಗೆ ಒಳಹರಿವಿನ ಪ್ರಮಾಣ ಕಳೆದ 4-5 ದಿನಗಳಿಂದ ಹೆಚ್ಚಳವಾಗಿದೆ.ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಬೆಂಕಿ ದುರಂತ : ಸುಟ್ಟು ಬೂದಿಯಾದ ಫೈಲ್ಗಳು
ಕೆಆರ್ಎಸ್ ಜಲಾಶಯ ಈ ವರ್ಷ 3ನೇ ಬಾರಿಗೆ ಭರ್ತಿಯಾಗಿದೆ. ಈ ವರ್ಷ ಜುಲೈ, ಸೆಪ್ಟೆಂಬರ್ ಹಾಗೂ ಇದೀಗ ಅಕ್ಟೋಬರ್ ತಿಂಗಳಿನಲ್ಲಿ ಕೆಆರ್ಎಸ್ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದೆ. ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗಿರುವುದು ಹಳೆ ಮೈಸೂರು ಭಾಗದ ಜನರಲ್ಲಿ ಹಾಗೂ ಮಂಡ್ಯದ ರೈತರಲ್ಲಿ ಮಂದಹಾಸ ಮೂಡಿಸಿದೆ.
124.80 ಗರಿಷ್ಠ ಅಡಿಯ ಕೆಆರ್ಎಸ್ ಡ್ಯಾಂ ( KRS Dam ) ಅಷ್ಟೇ ಅಡಿಗಳಷ್ಟು ತುಂಬಿ ಭರ್ತಿಯಾಗಿದೆ. ಒಳಹರಿವಿನ ಪ್ರಮಾ 36,733 ಕ್ಯೂಸೆಕ್ ಇದ್ದು, ಹೊರ ಹರಿವಿನ ಪ್ರಮಾಣ 33,633 ಕ್ಯೂಸೆಕ್ ಇದೆ. ಕೆಆರ್ಎಸ್ ಡ್ಯಾಂ 49.452 ಟಿಎಂಸಿ ಗರಿಷ್ಠ ಸಂಗ್ರಹದ ಸಾಮರ್ಥ್ಯವಿದೆ ಸಂಪೂರ್ಣವಾಗಿ 49.452 ಟಿಎಂಸಿ ನೀರು ಭರ್ತಿಯಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು