ವಿಧಾನಸಭಾ ಚುನಾವಣೆಗೂ ಬಿಜೆಪಿ ಜನಸಂಕಲ್ಪ ಯಾತ್ರೆ ಮೂಲಕ ಮತದಾರರನ್ನು ಸೆಳೆಯುತ್ತಿದ್ದರೆ. ಇತ್ತ ಕಾಂಗ್ರೆಸ್ ಕೂಡ ಭಾರತ್ ಜೋಡೋ ಯಾತ್ರೆ ಮೂಲಕ ಸಂಚಲನ ಮೂಡಿಸುತ್ತಿದೆ.
ಜೆಡಿಎಸ್ ಪಂಚರತ್ನ ಯಾತ್ರೆಗೆ ಸಿದ್ಧತೆ ನಡೆಸಲಾಗಿದೆ. ಹೀಗಾಗಿ ಕೆಲ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದೆ ಎಂದು ಹೇಳಲಾಗಿದೆ.ಬೆಂಗಳೂರಿನಲ್ಲಿ ಇಂದು ಸಂಜೆ ‘ಪುನೀತ್ ಪರ್ವ ‘- ಅದ್ದೂರಿ ಕಾರ್ಯಕ್ರಮಕ್ಕೆ ಸಿದ್ದತೆ
ಜೆಡಿಎಸ್ ತೊರೆಯಲು ಮುಂದಾಗಿದ್ದ ಹಿರಿಯ ಶಾಸಕ ಜಿ.ಟಿ ದೇವೇಗೌಡರನ್ನು ಮನವೊಲಿಕೆ ಮಾಡುವಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಯಶಸ್ವಿಯಾದ ಬೆನ್ನಲ್ಲಿ ,ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಮತ್ತೆ ತನ್ನ ಕೋಟೆ ಭದ್ರಪಡಿಸಿಕೊಳ್ಳಲು ಕಸರತ್ತು ನಡೆಸಿದೆ.
ಮೈಸೂರು ಭಾಗದ ಅಭ್ಯರ್ಥಿಗಳ ಪಟ್ಟಿಯ ಪ್ರಕಾರ ಚಾಮುಂಡೇಶ್ವರಿ ಕ್ಷೇತ್ರದಿಂದ ಜಿ.ಟಿ ದೇವೇಗೌಡ ಹಾಗೂ ಹುಣಸೂರು ಕ್ಷೇತ್ರದಿಂದ ಜಿಟಿಡಿ ಪುತ್ರ ಹರೀಶ್ ಗೌಡ ಅವರಿಗೆ ಜೆಡಿಎಸ್ ಟಿಕೆಟ್ ಘೋಷಣೆ ಮಾಡಲಾಗಿದೆ ಎಂದು ಗೊತ್ತಾಗಿದೆ.
ಸಾ ರಾ ಮಹೇಶ್ ಕೆ ಆರ್ ನಗರ ಕ್ಷೇತ್ರಗಳ ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಗೊತ್ತಾಗಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ