ಉದ್ಯಮದಲ್ಲಿ ನಷ್ಟ ಮಾಡಿಕೊಂಡ ಒಂದೇ ಕುಟುಂಬದ ಮೂವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿ ಹೆಚ್ ಎಸ್ ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಜರುಗಿದೆ.
ಕೇರಳ ನಿವಾಸಿಗಳಾದ ಸಂತೋಷ್ ಕುಮಾರ್, ಪತ್ನಿ ಮತ್ತು ಮಗಳು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಂಡ್ಯ , ಮೈಸೂರು ಜಿಲ್ಲಾಧಿಕಾರಿಗಳ ಎತ್ತಂಗಡಿ : ರಾಜ್ಯದ 21 ಮಂದಿ IAS ಅಧಿಕಾರಿಗಳ ವರ್ಗಾವಣೆ
ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಕುಮಾರ್ ಮಷೀನ್ ಟೂಲ್ಸ್ ಅಂಗಡಿ ಹೊಂದಿದ್ದರು. ಇತ್ತೀಚೆಗೆ ಉದ್ಯಮದಲ್ಲಿ ನಷ್ಟ ಹೊಂದಿ ಸಾಲ ಮಾಡಿಕೊಂಡಿದ್ದರು. ಸಾಲಗಾರರ ಕಾಟಕ್ಕೆ ಬೇಸತ್ತು ಮೂವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಮೃತ ಸಂತೋಷ್ ಕುಮಾರ್ ಮಗಳು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಹೆಚ್ಎಸ್ಆರ್ ಲೇಔಟ್ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು