December 19, 2024

Newsnap Kannada

The World at your finger tips!

WhatsApp Image 2022 10 22 at 4.55.29 PM

Tragedy in Besagarahalli: Two photographers died due to electrocution in the studio ಬೆಸಗರಹಳ್ಳಿಯಲ್ಲಿ ದುರಂತ : ಸ್ಟುಡಿಯೋ ದಲ್ಲಿ ವಿದ್ಯುತ್ ಸ್ಪರ್ಶಿಸಿ ಇಬ್ಬರು ಫೋಟೋಗ್ರಾಫರ್ ಗಳ ಸಾವು

ಬೆಸಗರಹಳ್ಳಿಯಲ್ಲಿ ದುರಂತ : ಸ್ಟುಡಿಯೋ ದಲ್ಲಿ ವಿದ್ಯುತ್ ಸ್ಪರ್ಶಿಸಿ ಇಬ್ಬರು ಫೋಟೋಗ್ರಾಫರ್ ಗಳ ಸಾವು

Spread the love

ದೀಪಾವಳಿ ಹಬ್ಬಕ್ಕಾಗಿ ಸ್ಟುಡಿಯೋ ಸ್ವಚ್ಛ ಮಾಡುತ್ತಿದ್ದ ವೇಳೆ ವಿದ್ಯುತ್ ಶಾರ್ಟ್‍ಸರ್ಕ್ಯೂಟ್‌ನಿಂದ ಇಬ್ಬರು ಫೋಟೋಗ್ರಾಫರ್‌ಗಳು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬೆಸಗರಹಳ್ಳಿಯಲ್ಲಿ ಶನಿವಾರ ಜರುಗಿದೆ.

ಬೆಸಗರಹಳ್ಳಿಯ ಲಕ್ಷ್ಮೀ ಸ್ಟುಡಿಯೋದಲ್ಲಿ ವಿವೇಕ್ ಮತ್ತು ಮಧುಸೂದನ್ ಎಂಬ ಫೋಟೋಗ್ರಾಫರ್ ಸಾವನ್ನಪ್ಪಿದ್ದಾರೆ.ಸಂಪುಟ ವಿಸ್ತರಣೆ- ಪುನರ್‌ ರಚನೆಯೋ ಕಾದು ನೋಡಿ: ಸಿಎಂ ಬೊಮ್ಮಾಯಿ

ದೀಪಾವಳಿ ಹಬ್ಬದ ಹಿನ್ನೆಲೆ ಸ್ಟುಡಿಯೋ ಕ್ಲೀನ್ ಮಾಡಲು ಮುಂದಾಗಿದ್ದಾರೆ. ಈ ವೇಳೆ ಸ್ಟುಡಿಯೋದಲ್ಲಿದ್ದ ವೈಯರ್‌ನಲ್ಲಿ ಶಾರ್ಟ್‍ಸರ್ಕ್ಯೂಟ್‌ ಆಗಿ ಇಬ್ಬರು ಫೋಟೋಗ್ರಾಫರ್ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.

ಬೆಸಗರಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ.

Copyright © All rights reserved Newsnap | Newsever by AF themes.
error: Content is protected !!