ಕೆಆರ್‌ಎಸ್ ಬೃಂದಾವನ ಉದ್ಯಾನವನದ ಸುತ್ತ ಚಿರತೆ ಪ್ರತ್ಯಕ್ಷವಾಗಿದೆ. ಈ ನಿಟ್ಟಿನಲ್ಲಿ ಬೃಂದಾವನಕ್ಕೆ ಪ್ರವಾಸಿಗರು ಆಗಮಿಸದಂತೆ ನಿರ್ಬಂಧ ಹೇರಲಾಗಿದೆ ಸ್ಥಳೀಯ ಜನರಲ್ಲಿ ಆತಂಕ ಹೆಚ್ಚಾಗಿದೆ. ಚಿರತೆ ಸೆರೆ ಹಿಡಿಯುವುದಕ್ಕೆ ಈಗಾಗಲೇ ಕ್ರಮ ಕೈಗೊಳ್ಳಲಾಗುತ್ತಿದೆ.
ಮಂಡ್ಯ ಜಿಲ್ಲೆಯ ಕೃಷ್ಣ ರಾಜ ಸಾಗರ ಅಣೆಕಟ್ಟೆಯ ಬೃಂದಾವನ ಉದ್ಯಾನವನವು ಪ್ರತಿವರ್ಷ ಎರಡು ದಶಲಕ್ಷ ಪ್ರವಾಸಿಗರನ್ನು ಆಕರ್ಷಿಸುತ್ತದೆ ಹಾಗಾಗಿ ವೀಕೆಂಡ್‌ನಲ್ಲಿ ಕೆಆರ್‌ಎಸ್ ಪಾರ್ಕ್ ಗೆ ಜನರು ಆಗಮಿಸುತ್ತಿರುತ್ತಾರೆ. ಚಿರತೆ ಪ್ರತ್ಯಕ್ಷ ಹಿನ್ನೆಲೆ ನಾಳೆಯಿಂದ ನಿರ್ಬಂಧ ಹೇರಲಾಗಿದೆ .
60 ಎಕರೆ ಪ್ರದೇಶದಲ್ಲಿ ವ್ಯಾಪಿಸಿರುವ, ಉತ್ತಮವಾಗಿ ನಿರ್ವಹಿಸಲಾದ ಸಸ್ಯಶಾಸ್ತ್ರೀಯ ಉದ್ಯಾನ. ನಡು ಭಾಗದಲ್ಲಿ ನೀರಿನ ಕಾರಂಜಿಗಳ ನೇರ ರೇಖೆಯು ಚಲಿಸುತ್ತದೆ. ಮಾರಿಗೋಲ್ಡ್, ಬೋಗನ್‌ವಿಲ್ಲಾ, ಫಿಕಸ್ ಮರಗಳು, ಸೆಲೋಸಿಯಾ ಸೇರಿದಂತೆ ವಿಲಕ್ಷಣ ಹೂವುಗಳು ಮತ್ತು ಮರಗಳ ವ್ಯಾಪಕ ಶ್ರೇಣಿಯನ್ನು ಬೃಂದಾವನ ಉದ್ಯಾನವನದಲ್ಲಿ ಕಣ್ತುಂಬಿಕೊಳ್ಳಬಹುದು.
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
More Stories
ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ
ವಿರೋಧ ಲೆಕ್ಕಿಸದ ಮೋದಿ ಸರ್ಕಾರ