ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಪುರುಷ ಮತ್ತು ಮಹಿಳಾ ಕ್ರಿಕೆಟ್ ಆಟಗಾರರಿಗೆ ಸಮಾನ ಪಂದ್ಯದ ವೇತನ ನೀಡುವ ಐತಿಹಾಸಿಕ ನಿರ್ಣಯ ತೆಗೆದುಕೊಂಡಿದೆ.
ಬಿಸಿಸಿಐ ಕೇಂದ್ರೀಯ ಒಪ್ಪಂದಕ್ಕೆ ಒಳಪಟ್ಟ ಪುರುಷ ಮತ್ತು ಮಹಿಳಾ ಕ್ರಿಕೆಟ್ ತಂಡಗಳ ಆಟಗಾರರಿಗೆ ಸಮಾನ ಪಂದ್ಯದ ವೇತನ ನೀಡಲು ಅಪೆಕ್ಸ್ ಬೋರ್ಡ್ ನಿರ್ಧಾರ ಕೈಗೊಂಡಿದೆ. ಬಿಸಿಸಿಐ ನಡೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.ಮಂಡ್ಯದ ನೂತನ ಜಿಲ್ಲಾಧಿಕಾರಿಯಾಗಿ ಡಾ.ಹೆಚ್. ಎನ್.ಗೋಪಾಲ ಕೃಷ್ಣ ಅಧಿಕಾರ ಸ್ವೀಕಾರ
ಟೆಸ್ಟ್ ಪ್ರತಿ ಪಂದ್ಯಕ್ಕೆ 15 ಲಕ್ಷ, ಏಕದಿನದ ಪ್ರತಿ ಪಂದ್ಯಕ್ಕೆ 6 ಲಕ್ಷ, ಟಿ20 ಪ್ರತಿ‘ ಪಂದ್ಯಕ್ಕೆ 3 ಲಕ್ಷ ವೇತನ ನೀಡಲು ಬಿಸಿಸಿಐ ನಿರ್ಧರಿಸಿದೆ.
ಪುರುಷ ಮತ್ತು ಮಹಿಳಾ ಆಟಗಾರರ ನಡುವಿನ ವೇತನ ತಾರತಮ್ಯವನ್ನು ಹೋಗಲಾಡಿಸಲು ಮಂಡಳಿ ಸೂಕ್ತ ಕ್ರಮಕ್ಕೆ ಮುಂದಾಗಿದೆ. ಹಾಗೆಯೇ ಒಪ್ಪಂದ ಹೊಂದಿರುವ ಮಹಿಳಾ ಕ್ರಿಕೆಟರ್ಸ್ಗೆ ವೇತನ ಇಕ್ವಿಟ್ ಜಾರಿಗೆ ತರಲು ನಿರ್ಧರಿಸಿದ್ದೇವೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟ್ವೀಟ್ ಮಾಡಿದ್ದಾರೆ.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
- ಚನ್ನಪಟ್ಟಣ: 4 ನೇ ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ
More Stories
104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಟಿ20 ಸರಣಿ