February 22, 2026

Newsnap Kannada

The World at your finger tips!

police 1

ಬೆಂಗಳೂರಿನಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್‍ಗೆ ಚಾಕುವಿನಿಂದ ಚುಚ್ಚಿ ಸುಲಿಗೆ : ಇಬ್ಬರ ಬಂಧನ

Spread the love

ಸ್ವಿಗ್ಗಿ ಡೆಲಿವರಿ ಬಾಯ್‍ ಗೆ ಚಾಕುವಿನಿಂದ ಚುಚ್ಚಿ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸಜ್ಜಾದ್ ಖಾನ್ ಹಾಗೂ ಸೈಫ್ ಮೌಲಾನ ಇವರುಗಳುರಾತ್ರಿ ವೇಳೆ ಒಬ್ಬಂಟಿಯಾಗಿ ತೆರಳುವ ಸ್ವಿಗ್ಗಿ ಡೆಲಿವರಿ ಬಾಯ್ಸ್ ಗಳನ್ನೇ ಟಾರ್ಗೆಟ್ ಮಾಡ್ತಿದ್ದರು.ಹಾಸನಾಂಬೆ ದೇಗುಲದ ಹುಂಡಿಯಲ್ಲಿ 4.51 ಕೋಟಿ ರು ಸಂಗ್ರಹ

ಅಕ್ಟೋಬರ್ 10ರಂದು ಮೊಬೈಲ್ ಗಾಗಿ ಆರೋಪಿಗಳು ಚಾಕುವಿನಿಂದ ಇರಿದಿದ್ದರು. ಆರೋಪಿಗಳು ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆ ವೇಳೆ ಬಹಿರಂಗವಾಗಿದೆ.

ಚಾಮರಾಜಪೇಟೆ, ವಿಲ್ಸನ್ ಗಾರ್ಡನ್, ಕಲಾಸಿಪಾಳ್ಯ ವ್ಯಾಪ್ತಿಯಲ್ಲಿ ಕೂಡ ಆರೋಪಿಗಳು ಸುಲಿಗೆ ಮಾಡಿದ್ದರು.ಮೊಬೈಲ್ ಸುಲಿಗೆ ಪ್ರಕರಣ ಅಶೋಕನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

error: Content is protected !!