ಡಿವೈಡರ್ಗೆ ಡಿಕ್ಕಿ ಹೊಡೆದು ಪ್ಲೈಓವರ್ ಕೆಳಗೆ ಬಿದ್ದು ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕೆಐಎಬಿ ಏರ್ಪೋರ್ಟ್ ಎಲಿವೇಟೆಡ್ ರಸ್ತೆಯ ಪ್ಲೈ ಓವರ್ನಲ್ಲಿ ನಡೆದಿದೆ.
ವಿಕ್ರಂ (28) ಮತ್ತು ಅಮಿತ್ ಸಿಂಗ್ (27) ಮೃತ ಯುವಕರು. ಅಪಘಾತದಲ್ಲಿ ಮತ್ತೊಬ್ಬ ಬೈಕ್ ಸವಾರ ಸೌರಬ್ (27) ಗಂಭೀರವಾಗಿ ಗಾಯಗೊಂಡಿದ್ದಾರೆ, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಕನ್ನಡ ಪಠ್ಯ ಪುಸ್ತಕದಲ್ಲಿ ಅಪ್ಪು ಪಾಠʼ..!; ಸಿಎಂ ಬೊಮ್ಮಾಯಿಗೆ ಪುನೀತ್ ಅಭಿಮಾನಿಗಳ ಮನವಿ
ಅಪಘಾತದಲ್ಲಿ ಮೃತಪಟ್ಟವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರಿತಂತೆ ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ