ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ 29 ಹೊಸ PU ಕಾಲೇಜುಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ.
ರಾಜ್ಯದಲ್ಲಿ ಕೆಲವು ಪ್ರೌಢ ಶಾಲೆಗಳನ್ನು ಉನ್ನತೀಕರಿಸಿ, ಶಿಕ್ಷಣ ಇಲಾಖೆಯಿಂದ ಹೊಸದಾಗಿ 29 ಸರ್ಕಾರಿ ಪದವಿಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಆದೇಶ ಹೊರಡಿಸಿದೆ. ಮೋರ್ಬಿ ಸೇತುವೆ ದುರಂತ: 9 ಮಂದಿ ಬಂಧನ – ಟೆಂಡರ್ ಪಡೆದವರೇ ಬೇರೆ – ರಿಪೇರಿ ಮಾಡಿದ ಕಂಪನಿಯೇ ಬೇರೆ
ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅಗತ್ಯವಿರುವ ಮೂಲಸೌಕರ್ಯಗಳ ವಿವರಗಳೊಂದಿಗೆ ತಗಲುವ ವೆಚ್ಚದ ವಿವರಗಳನ್ನು ಕೂಡಲೇ ಸರ್ಕಾರಕ್ಕೆ ಸಲ್ಲಿಸುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಸೂಚಿಸಿದೆ
ಯಾವ ಜಿಲ್ಲೆ ? ಯಾವ ಊರಿಗೆ ಕಾಲೇಜು : ವಿವರ ಪಟ್ಟಿ –
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ