ಸಚಿವ ವಿ.ಸೋಮಣ್ಣ ಪುತ್ರ ಅರುಣ್ ಸೋಮಣ್ಣ ಹಾಗೂ ನಟ ಸೃಜನ್ ಲೋಕೇಶ್ ಟೀಮ್ ತಂಡದ ನಡುವೆ ಗಲಾಟೆ ನಡೆದಿದೆ.
ಸೋಮವಾರ ರಾತ್ರಿ ಬೆಂಗಳೂರಿನ ಮುದ್ದಿನಪಾಳ್ಯದ ಕಿಂಗ್ಸ್ ಕ್ಲಬ್ನಲ್ಲಿ ಘಟನೆ ನಡೆದಿದೆ, ಬ್ಯಾಡ್ಮಿಂಟನ್ ಟೂರ್ನಮೆಂಟ್ಗಾಗಿ ಪ್ರಾಕ್ಟಿಸ್ ನಡೆಸುತ್ತಿದ್ದ ವೇಳೆ ಸೃಜನ್ ಲೋಕೇಶ್ ಟೀಮ್, ಪ್ರಾಕ್ಟಿಸ್ ಮುಗಿದ ನಂತರ ರಾತ್ರಿ ಪಾರ್ಟಿ ಮಾಡಿ, ಏರು ಧ್ವನಿಯಲ್ಲಿ ಕಿರುಚಾಡುತ್ತಿದ್ದರಂತೆ.
ಈ ವೇಳೆ ಅರುಣ್ ಸೋಮಣ್ಣ ಟೀಮ್ ಕ್ಲಬ್ಗೆ ಬಂದಿದ್ದು, ಯಾಕೆ ಜೋರಾಗಿ ಗಲಾಟೆ ಮಾಡ್ತೀರಾ ಅಂತ ಪ್ರಶ್ನೆ ಮಾಡಿದ್ದಾರೆ. ಆಗ ಮಾತಿಗೆ ಮಾತು ಬೆಳೆದು ಹೊಡೆದಾಟ ಕೂಡ ನಡೆದಿದೆ ಎನ್ನಲಾಗಿದೆ.
ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ, ಯಾರೂ ದೂರು ನೀಡಿಲ್ಲ ಎಂಬ ಮಾಹಿತಿ ಸಿಕ್ಕಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ