ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿ ಸುಪ್ರಿಯಾಳನ್ನು ಸಿಐಡಿ ತಂಡ ಬಂಧಿಸಿದೆ. ಸುಪ್ರಿಯಾ ಹುಂಡೆಕರ್ (26) ಬಂಧಿತ ಆರೋಪಿ. ಕಲ್ಯಾಣ ಕರ್ನಾಟಕ ಮಹಿಳಾ ಖೋಟಾದಲ್ಲಿ ಸುಪ್ರೀಯಾ ಫಸ್ಟ್ ರ್ಯಾಂಕ್ ಪಡೆದಿದ್ದಳು.
ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಮೂಲಕ ಪರೀಕ್ಷೆಯಲ್ಲಿ ಸುಪ್ರಿಯಾ ಅಕ್ರಮ ನಡೆಸಿದ್ದಳು. ಕಲಬುರಗಿಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಬ್ಲೂಟೂತ್ ಬಳಸಿ, ಪರೀಕ್ಷೆಯಲ್ಲಿ ಅಕ್ರಮ ನಡೆಸಿದ್ದಳು.
ಕಲಬುರಗಿ ಪೋಲಿಸ್ ಠಾಣೆಯಲ್ಲಿ ಸಿಐಡಿ ಪ್ರಕರಣ ದಾಖಲಿಸಿದೆ. ಕಲಬುರಗಿಯಲ್ಲಿ ಪಿಎಸ್‌ಐ ಪ್ರಕರಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳ ಸಂಖ್ಯೆ 52ಕ್ಕೆ ಏರಿಕೆಯಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು