ಪಂಜಾಬ್ನ ಅಮೃತಸರದ ದೇವಸ್ಥಾನವೊಂದರ ಸಮೀಪ ಶಿವಸೇನೆ ನಾಯಕ ಸುಧೀರ್ ಸೂರಿ ಎಂಬುವರಿಗೆ ಗುಂಡಿಟ್ಟು ಕೊಲ್ಲಲಾಗಿದೆ.
ಹಾಡಹಗಲೇ ನಡೆದ ಈ ಭೀಕರ ಕೊಲೆಗೆ ಇಡೀ ಅಮೃತಸರ ನಗರ ಬೆಚ್ಚಿಬಿದ್ದಿದೆ. ಶುಕ್ರವಾರ ಶಿವಸೇನೆ ನಾಯಕರು ಅಮೃತಸರದ ದೇವಸ್ಥಾನದ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದರು. ಬೆಂಗಳೂರಿಲ್ಲಿ ಕ್ರೇನ್ ಹರಿದು ವಿದ್ಯಾರ್ಥಿನಿ ದಾರುಣ ಸಾವು
ದೇವಸ್ಥಾನದ ಹೊರಗೆ ಮುರಿದ ದೇವರ ಮೂರ್ತಿಗಳು, ಹರಿದು ಹೋದ ದೇವರ ಫೋಟೋಗಳು ಬಿದ್ದಿದ್ದವು. ಇದನ್ನು ಖಂಡಿಸಿ ದೇವಾಲಯದ ಆಡಳಿತ ಮಂಡಳಿ ವಿರುದ್ಧ ಶಿವಸೇನೆ ನಾಯಕರು ಪ್ರತಿಭಟನೆ ಮಾಡುತ್ತಿದ್ದರು.
ಪ್ರತಿಭಟನೆಯಲ್ಲಿ ನಾಯಕ ಸುಧೀರ್ ಸೂರಿ ಕೂಡ ಭಾಗಿಯಾಗಿದ್ದರು. ಆಗ ಅಲ್ಲೇ ದೇವಸ್ಥಾನದ ಮುಂದೆ ನೆರೆದಿದ್ದ ಜನರ ಮಧ್ಯದಿಂದ ಏಕಾಏಕಿ ವ್ಯಕ್ತಿಯೋರ್ವ ಸುಧೀರ್ ಸೂರಿಯವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಸುಧೀರ್ ಹತ್ಯೆಯಾಗಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ