ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಇಡಿ ಅಧಿಕಾರಿಗಳು ಮತ್ತೆ ನೋಟಿಸ್ ಜಾರಿ ಮಾಡಿದೆ.
ಡಿ.ಕೆ ಶಿವಕುಮಾರ್ ಈ ಕುರಿತಂತೆ ಮಾತನಾಡಿ ನನಗೆ ಮತ್ತು ನನ್ನ ಸಹೋದರ ಡಿ.ಕೆ ಸುರೇಶ್ ಇಬ್ಬರಿಗೂ ಇಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಹೀಗಾಗಿ ನಾವು ಹೋಗಿ ಇಡಿ ಅಧಿಕಾರಿಗಳ ಪ್ರಶ್ನೆಗೆಳಿಗೆ ಉತ್ತರ ನೀಡಿ ಬಂದಿದ್ದೇವೆ. ಆದರೆ ಇದೀಗ ಮತ್ತೆ ಅಧಿಕಾರಿಗಳಿಂದ ನೋಟಿಸ್ ಬಂದಿದೆ ಎಂದರು.ರಾಜ್ಯದ ಹಲವಡೆ ಇಂದು ಬೆಳಿಗ್ಗೆ ಮತ್ತೆ `NIA’ ಅಧಿಕಾರಿಗಳಿಂದ ದಾಳಿ : ಹಲವರ ಬಂಧನ
ಇಡಿ ಅಧಿಕಾರಿಗಳಿಗೆ ಇನ್ನೂ ಹಲವು ದಾಖಲೆಗಳನ್ನು ಕಳುಹಿಸುತ್ತೇವೆ. ಒಂದೇ ವಿಚಾರಕ್ಕೆ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ. ಹಾಗಾಗಿ ನಾನು ಹೈಕೋರ್ಟ್ ಅರ್ಜಿ ಸಲ್ಲಿಸಿದ್ದೇನೆ. ಯಾಕೆ ಪದೇ ಪದೇ ಕರೆದುಹಿಂಸೆ ಕೊಡುತ್ತಿದ್ದಾರೋ ಗೊತ್ತಿಲ್ಲ ಎಂದರು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ