November 24, 2024

Newsnap Kannada

The World at your finger tips!

suicide , student , crime

Nursing student committed suicide due to low marks ಕಡಿಮೆ ಅಂಕ ಬಂದಿದ್ದಕ್ಕೆ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಕಡಿಮೆ ಅಂಕ ಬಂದಿದ್ದಕ್ಕೆ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

Spread the love

ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ನೇಕಾರ ಕಾಲೋನಿಯ ಕೀರ್ತನಾ ಮಧುಕರ(21)ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.ಪೊಲೀಸರ ಮನೆಗೆ ನುಗ್ಗಿ ದರೋಡೆ- ASI ಪುತ್ರನಿಗೆ ಗುಂಡೇಟು: ಅಪ್ಪ – ಮಗ ಆಸ್ಪತ್ರೆಗೆ ದಾಖಲು 

ಬಿಎಲ್‍ಡಿಇ ನರ್ಸಿಂಗ್ ಕಾಲೇಜ್‍ನಲ್ಲಿ ಎರಡನೇ ವರ್ಷದ ನರ್ಸಿಂಗ್ ನಲ್ಲಿ ಓದುತ್ತಿದ್ದಳು. ಪರೀಕ್ಷೆಯ ಫಲಿತಾಂಶ ಬಂದಾಗ ನಿರೀಕ್ಷೆಯಷ್ಟು ಅಂಕಗಳು ಬಂದಿರಲಿಲ್ಲ.

ಮನನೊಂದಿದ್ದ ಕೀರ್ತನಾ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Copyright © All rights reserved Newsnap | Newsever by AF themes.
error: Content is protected !!