ಕಾಂಗ್ರೆಸ್ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ಇಂದು ಬೆಂಗಳೂರಿನಲ್ಲಿ ನಿಧನರಾದರು.
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಬಂದಿದ್ದ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತವಾಗಿದೆ ಕೂಡಲೇ ಕಾರ್ಯಕರ್ತರು ಅವರನ್ನು ಆಸ್ಪತ್ರೆಗೆ ದಾಖಲಿಸಿದ ನಂತರ ಚಿಕಿತ್ಸೆ ಫಲಕಾರಿಯಾಗದೇ ವರ್ತೂರು ಕೋಡಿ ಬಳಿಯ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು.ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣ – ಇನ್ನೂ ವೆಂಟಿಲೇಟರ್‌ನಲ್ಲಿ ಶಾರೀಕ್: 8 ಮಂದಿ ತಜ್ಞ ವೈದ್ಯರಿಂದ ನಿಗಾ
ಇಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಆಗಮಿಸಿದ್ದ ಶ್ರೀಶೈಲಪ್ಪ ಬಿದರೂರು ಗದಗ, ರೋಣ ಕ್ಷೇತ್ರದ ಮಾಜಿ ಶಾಸಕರೂ ಹೌದು. ಶ್ರೀಶೈಲಪ್ಪ. 2019 ರಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು