ನಾನು ಮದುವೆ ಆಗಬೇಕು ಹುಡುಗಿ ಹುಡುಕಿಕೊಡಿ ಎಂದು ಯುವಕನೊಬ್ಬ ನೇರವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಪತ್ರ ಬರೆದು ಕುತೂಹಲ ಮೂಡಿಸಿದ್ದಾನೆ.
ಭದ್ರಾವತಿಯ ಹೊಸಮನೆ ಬಡಾವಣೆ ನಿವಾಸಿ ಪ್ರವೀಣ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ತಾನು ಮದುವೆಯಾಗಲು ವಧು ಹುಡುಕಿಕೊಡುವಂತೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.2 ಲಕ್ಷ ರು ಲಂಚ ಪಡೆಯುವ ವೇಳೆ ಕಿತ್ತೂರು ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ; 10 ಲಕ್ಷ ನಗದು ಜಪ್ತಿ
ಪ್ರವೀಣ್ ಸಾಫ್ಟ್‌ವೇರ್ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ. ಆದರೆ ಇದೀಗ ತನ್ನ ಜಮೀನಿನಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದಾನೆ. ಮದುವೆ ಆಗಲು ಸಾಕಷ್ಟು ಹುಡುಗಿಯರ ಅನ್ವೇಷಣೆ ನಡೆಸಿದ್ದ ಈತ ತನಗೆ ಸೂಕ್ತ ವಧು ಸಿಗದ ಹಿನ್ನೆಲೆಯಲ್ಲಿ ಎಸ್‌ಪಿ ಕಚೇರಿಗೆ ಆಗಮಿಸಿ ತಮ್ಮ ವ್ಯಾಪ್ತಿಯಲ್ಲಿ ಸೂಕ್ತ ವಧು ಸಿಕ್ಕಿದರೆ ಮದುವೆ ಮಾಡಿಸುವಂತೆ ಮನವಿ ಮಾಡಿಕೊಂಡಿದ್ದಾನೆ.
ಈ ಪತ್ರವನ್ನು ಸ್ವೀಕರಿಸಿರುವ ಪೊಲೀಸರು ಇದೀಗ ಏನು ಮಾಡೋದು ಎಂಬ ಪೇಚಿಗೆ ಸಿಲುಕಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ